ಉಗ್ರರ ವಿರುದ್ಧ ಸೇನೆಯು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅದನ್ನು ತಡೆಯಲು ಜನರು ಸೇನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆಂದು ಹೇಳಲಾಗಿದೆ.
ಬುಡ್ಗಾಮ್, ಜಮ್ಮು & ಕಾಶ್ಮೀರ (ಮಾ.28): ಜಮ್ಮು ಮತ್ತು ಕಾಶ್ಮೀರ ರಾಜ್ಯ ಬುಡ್ಗಾಮ್'ನಲ್ಲಿ ಸೇನೆ ಮತ್ತು ನಾಗರಿಕರ ನಡುವೆ ಉಂಟಾದ ಸಂಘರ್ಷದಲ್ಲಿ ಇಬ್ಬರು ಹತರಾಗಿದ್ದಾರೆಂದು ವರದಿಯಾಗಿದೆ.
ಉಗ್ರರ ವಿರುದ್ಧ ಸೇನೆಯು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅದನ್ನು ತಡೆಯಲು ಜನರು ಸೇನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆಂದು ಹೇಳಲಾಗಿದೆ.
(ಸಾಂದರ್ಭಿಕ ಚಿತ್ರ)