ಇಲ್ಲಿನ ಸೈಬೆರಾಬಾದ್ ನಲ್ಲಿ ಕಾಮಗಾರಿ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಹೈದರಾಬಾದ್ (ಮಾ.13): ಇಲ್ಲಿನ ಸೈಬೆರಾಬಾದ್ ನಲ್ಲಿ ಕಾಮಗಾರಿ ಹಂತದಲ್ಲಿರುವ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ವಂಶಿ ರಾಮ್ ಬಿಲ್ಡರ್ಸ್ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.