ಇಂದು ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಯೋಧರು ಹಾಗೂ ಲಷ್ಕರ್ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಉಗ್ರ ಸಂಘಟನೆ ಲಷ್ಕರ್’ಗೆ ಸೇರಿದ ಇಬ್ಬರನ್ನು ಈ ಸಂದರ್ಭದಲ್ಲಿ ಸೇನೆಯು ಹೊಡೆದುರುಳಿಸಿದೆ.

ಕುಪ್ವಾರ, ಜಮ್ಮು ಮತ್ತು ಕಾಶ್ಮೀರ (ಮೇ.14): ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಯೋಧರು ಹಾಗೂ ಲಷ್ಕರ್ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಉಗ್ರ ಸಂಘಟನೆ ಲಷ್ಕರ್’ಗೆ ಸೇರಿದ ಇಬ್ಬರನ್ನು ಈ ಸಂದರ್ಭದಲ್ಲಿ ಸೇನೆಯು ಹೊಡೆದುರುಳಿಸಿದೆ.

ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.