ನಕ್ಸಲರಿಗಾಗಿ ತಿಮಾರ್ಪುರ್ ಅರಣ್ಯಗಳಲ್ಲಿ ಸಿಆರ್’ಪಿಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್’ಜಿ) ಜಂಟಿಯಾಗಿ ನಡೆಸುತ್ತಿರುವ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ. 

ಬಿಜಾಪುರ, ಛತ್ತೀಸ್’ಗಢ (ಮೇ.14): ಛತ್ತೀಸ್’ಗಢದ ಬಿಜಾಪುರದಲ್ಲಿ ಭದ್ರತಾ ಪಡೆ ಹಾಗೂ ನಕ್ಷಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಕ್ಸಲರಿಗಾಗಿ ತಿಮಾರ್ಪುರ್ ಅರಣ್ಯಗಳಲ್ಲಿ ಸಿಆರ್’ಪಿಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್’ಜಿ) ಜಂಟಿಯಾಗಿ ನಡೆಸುತ್ತಿರುವ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಗುಂಡಿನ ಚಕಮಕಿ ನಡೆದಿದೆ. ಡಿಆರ್’ಜಿಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

ನಕ್ಸಲರಿಗಾಗಿ ಶೋಧ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಮುಂದುವರೆಸಿವೆ.

(ಸಾಂದರ್ಭಿಕ ಚಿತ್ರ)