ಭಾರತದಲ್ಲಿ ಸೂಕ್ತ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗದೇ ಹೋದಲ್ಲಿ ಇಲ್ಲಿಯೂ ಉದ್ಯೋಗ ವಂಚಿತರು ಉಗ್ರರಾಗಲಿದ್ದಾರೆ ಎನ್ನುವ ಅರ್ಥದಲ್ಲಿ ರಾಹುಲ್ ಮಾತನಾಡಿದ್ದಾರೆ. 

ನವದೆಹಲಿ : ಇದೇ ವೇಳೆ ಐಸಿಸ್‌ ಉಗ್ರರ ಸೃಷ್ಟಿಯನ್ನು ಸಮರ್ಥಿಸಿಕೊಂಡಿರುವ ರಾಹುಲ್‌ ಗಾಂಧಿ, ಉದ್ಯೋಗ ಕೊರತೆಯಿಂದಾಗಿಯೇ ಐಸಿಸ್‌ ಉಗ್ರರು ಹುಟ್ಟಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಈ ಮೂಲಕ ಭಾರತದಲ್ಲಿ ಸೂಕ್ತ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗದೇ ಹೋದಲ್ಲಿ ಇಲ್ಲಿಯೂ ಉದ್ಯೋಗ ವಂಚಿತರು ಉಗ್ರರಾಗಲಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.