Asianet Suvarna News Asianet Suvarna News

ಕುದುರೆ ಬಾಲ, ಕುಂಟು ಕತ್ತೆ.. ಕಾಲೆಳೆಯಲು ಹೋಗಿ ಕೆಳಕ್ಕೆ ಬಿದ್ದ ರಮ್ಯಾ!

ಕೇಂದ್ರ ಬಜೆಟ್ ನಂತರ ಮಾಜಿ ಸಂಸದೆ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಣಕವಾಡಿದ್ದಾರೆ.  ರಮ್ಯಾ ವ್ಯಂಗ್ಯ ಮಾಡಿರುವುದಕ್ಕೆ ವ್ಯಂಗ್ಯದ ಪ್ರತಿಕ್ರಿಯೆಗಳೇ ಬರುತ್ತಿವೆ.

Union Budget 2019 Ramya Divya spandana Facebook sarcastic post
Author
Bengaluru, First Published Feb 1, 2019, 5:46 PM IST

ಬೆಂಗಳೂರು[ಫೆ.01]   ಕೇಂದ್ರದ ಎನ್ ಡಿಎ ಸರಕಾರ ನಜೆಟ್ ಮಂಡನೆ ಮಾಡಿದೆ. ಬಜೆಟ್ ಮತ್ತು ಮೋದಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ  2014ರಲ್ಲಿ ಕೊಟ್ಟಿದ್ದ ಪ್ರಾಮೀಸ್, 2019ರ ರಿಯಾಲಿಟಿ ಹೋಲಿಸಿ  ವ್ಯಂಗ್ಯವಾಡಿದ್ದಾರೆ. ಕುದುರೆ ಬಾಲ ತೋರಿಸಿ, ಕುಂಟು ಕತ್ತೆ ಮಾಡಿದ್ದಾರೆಂದು ಆರೋಪಿಸಿರುವ ರಮ್ಯಾ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಜನರು ತರಾಟಗೆ ತೆಗೆದುಕೊಂಡಿದ್ದಾರೆ.

ಮೋದಿ ಬಜೆಟ್‌ನಲ್ಲಿ ಏನೇನಿದೆ?

ಈ ಚಿತ್ರ ಕಲಾವಿದ ಯಾರು ? ನಿಮ್ಮಂತೆಯೇ ಚಿತ್ರ ಬಿಡಿಸಿದ್ದಾನೆ ಎಂದು ನೆಟ್ಟಿಗರು ರಮ್ಯಾ ಕಾಲನ್ನೇ ಎಳೆದಿದ್ದಾರೆ. ನೀವು ಸಿನಿಮಾ ರಂಗದಲ್ಲಿ ಇದ್ದದ್ದು ಮೊದಲ ಹಾಫ್ ಆದರೆ ಈಗ ರಾಜಕಾರಣದಲ್ಲಿ ಇರುವುದು ಎರಡನೇ ಹಾಫ್ ಎಂದು ಟಾಂಗ್ ಕೊಟ್ಟಿದ್ದಾರೆ.

ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ದುಬೈನಲ್ಲಿ

 

ಬಜೆಟ್‌ನಲ್ಲಿ ಸಿಹಿ: ಆದಾಯ ತೆರಿಗೆ ವಿನಾಯ್ತಿ ಮಿತಿ 5 ಲಕ್ಷಕ್ಕೆ ಹೆಚ್ಚಳ?

ಬಜೆಟ್ ಅಧಿವೇಶನ: ಭಾರತೀಯರ ಆಶಯ ಅನ್ನ. ಆಶ್ರಯ, ಅರಿವೆ!

ಕೇಂದ್ರ ಬಜೆಟ್: ಇಲ್ಲಿವೆ ನಿಮ್ಮ ನಿರೀಕ್ಷೆ, ಮೋದಿ ಪಾಸಾಗಲಿದ್ದಾರಾ ಪರೀಕ್ಷೆ?

ಬಜೆಟ್‌ಗೂ ಮುನ್ನ ಬಂಪರ್ ಗಿಫ್ಟ್: ಸಿಲಿಂಡರ್ ದರದಲ್ಲಿ ಇಳಿಕೆ!

ಮೋದಿ ಸರ್ಕಾರದಿಂದ ಸಾಮಾನ್ಯ ಜನತೆಗೆ ಬಂಪರ್ ?

ಬಜೆಟ್‌ ಹೇಗೆ ತಯಾರಾಗುತ್ತೆ ಗೊತ್ತಾ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಬಜೆಟ್‌ ಸ್ವಾರಸ್ಯಗಳು: ಮೊದಲ ಹಣಕಾಸು ಸಚಿವರು ಕಾಂಗ್ರೆಸ್ಸಿಗರಲ್ಲ....!

ಈ ಬಾರಿ ಪೂರ್ಣ ಬಜೆಟ್‌ ಅಲ್ಲ, ಲೇಖಾನುದಾನ ಮಾತ್ರ!: ಏಕೆ ಗೊತ್ತಾ?

ಮಂಡನೆಗೂ ಮುನ್ನವೇ ಲೀಕ್ ಆಗಿದೆಯಂತೆ ಬಜೆಟ್: ಕಾಂಗ್ರೆಸ್ ಆರೋಪ!

Live| Union Budget 2019: ಎಲ್ಲರಿಗೂ ಬಜೆಟ್ ಪ್ರಸಾದ, ಸರ್ವೇಜನಃ ಸುಖಿನೋಭವಂತು

ಕೇಂದ್ರ ಬಜೆಟ್, ನಿಮ್ಮ ಜಿಲ್ಲೆ, ನಿಮ್ಮ ನಿರೀಕ್ಷೆ: ಮೋದಿ ಈಡೇರಿಸಲಿ ಎಂಬ ಅಪೇಕ್ಷೆ!

ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭ: ಮುಗಿಲೆತ್ತರಕ್ಕೆ ಸೆನ್ಸೆಕ್ಸ್!

ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭ: 5 ವರ್ಷದ ರಿಪೋರ್ಟ್ ಬಿಚ್ಚಿಟ್ಟ FM!

ಉಳುವಾ ಯೋಗಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್: 6 ಸಾವಿರ ಸಹಾಯಧನ!

ಸೈನ್ಯ ದೇಶದ ಚೈತನ್ಯ: ರಕ್ಷಣಾ ವಲಯಕ್ಕೆ ಅಗಾಧ ಮೊತ್ತ!

ನಿಮ್ಮ ವೇತನ 41,666 ರೂ.?: ತೆರಿಗೆ ಮರೆತು ಬಿಡಿ ಅಂದಿದೆ ಕೇಂದ್ರ!

ಸಿನಿಮಾ ರಂಗದ ರಂಗು ಹೆಚ್ಚಿಸಿದ ಬಜೆಟ್: ಚಿತ್ರೋದ್ಯಮ ಫುಲ್ ಖುಷ್!

ಕೈಗಾರಿಕೆ ವಲಯಕ್ಕೆ ಅಭಯಹಸ್ತ: ಅಸಂಘಟಿತ ಕಾರ್ಮಿಕರಿಗೆ 3 ಸಾವಿರ ಪಿಂಚಣಿ!

ಆಯುಷ್ಮಾನ್ ಭಾರತ್: ಕೊಟ್ಟಷ್ಟು ಲಾಭ ಮಾಡಿಕೊಂಡಿದ್ದೀರಾ?

ದುಡಿಯುವ ಕೈಗಳಿಗೆ ಶಕ್ತಿ ತುಂಬಿದ ಮೋದಿ ಸರ್ಕಾರ: ಏನೆನೆಲ್ಲಾ ಸಹಾಯ?

Follow Us:
Download App:
  • android
  • ios