ಮೈತ್ರಿಕೂಟ ಸರ್ಕಾರವನ್ನು ಅನಂತ್ ಕುಮಾರ್ ಹೆಗಡೆ ಲೇವಡಿ ಮಾಡಿದ್ದು ಹೀಗೆ...

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಮೈತ್ರಿಕೂಟ ಸರ್ಕಾರದ ವಿರುದ್ಧ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹರಿಹಾಯ್ದಿದ್ದಾರೆ.  ದೇಶದ ಅತೀ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್‌  ಇಂದು ಪುಡಗೋಸಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ಅದಕ್ಕೆ ಪಕ್ಷದ ನಾಯಕರೇ ಕಾರಣವೆಂದು ವಾಗ್ದಾಳಿ ನಡೆಸಿದ್ದಾರೆ. 

Comments 0
Add Comment