ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ: ಕರ್ನಾಟಕ UPSC ಅಭ್ಯರ್ಥಿ ದೆಹಲಿಯಲ್ಲಿ ಆತ್ಮಹತ್ಯೆ

ಯುಪಿಎಸ್‌ಸಿ ಪರೀಕ್ಷೆಗೆ ನಾಲ್ಕೈದು ನಿಮಿಷ ತಡವಾದ ಹಿನ್ನೆಲೆಯಲ್ಲಿ ಕರ್ನಾಟಕದ ಅಭ್ಯರ್ಥಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದ್ದು, ಆತ ದೆಹಲಿಯ ಹೋಟೆಲ್‌ ರೂಂನಲ್ಲಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

Comments 0
Add Comment