ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ. ಹೆಗ್ಗಡೆ ಜೊತೆ ಸಚಿವ ಯು.ಟಿ. ಖಾದರ್ ಮಾತುಕತೆ

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಜೊತೆ ಸಮಾಲೋಚನೆ ನಡೆಸಿದ್ದಾರೆ. 

Comments 0
Add Comment