ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.

ಪಕ್ಷ

ಮುನ್ನಡೆ/ಗೆಲುವು

ಬಿಜೆಪಿ

57

ಕಾಂಗ್ರೆಸ್

11

ಬಿಎಸ್'ಪಿ

00

ಇತರೆ

02

ಮತಗಟ್ಟೆ ಸಮೀಕ್ಷೆಗಳು ಏನು ಅಂದಾಜು ಮಾಡಿದ್ದವು?
ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಸಿಎಸ್‌ಡಿಎಸ್‌, ಆ್ಯಕ್ಷಿಸ್‌ ಮೈ ಇಂಡಿಯಾ, ನ್ಯೂಸ್‌ 18 ಸಮೀಕ್ಷೆಯ ಪ್ರಕಾರ ಬಿಜೆಪಿ ನಿಚ್ಚಳ ಬಹುಮತ ಪಡೆಯಲಿದೆ. ಬಿಜೆಪಿ 40 ರಿಂದ 42 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್‌ 25 ರಿಂದ 26 ಸ್ಥಾನಗಳನ್ನು ಗೆಲ್ಲಲಿದೆ. ಉತ್ತರಾಖಂಡದಲ್ಲಿ 70 ವಿಧಾನಸಭಾ ಸ್ಥಾನಗಳಿವೆ. ಇವುಗಳಲ್ಲಿ 36 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.