ಉತ್ತರಪ್ರದೇಶ ರಾಜ್ಯದಲ್ಲಿ  404  ವಿಧಾನಸಭಾ ಸ್ಥಾನಗಳಿವೆ. ಇವುಗಳಲ್ಲಿ 203 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.

ಪಕ್ಷ

ಮುನ್ನಡೆ/ಗೆಲುವು

ಬಿಜೆಪಿ+

325

ಎಸ್'ಪಿ+

54

ಬಿಎಸ್'ಪಿ

18

ಇತರೆ

06

ಮತಗಟ್ಟೆ ಸಮೀಕ್ಷೆಗಳು ಏನು ಅಂದಾಜು ಮಾಡಿದ್ದವು?

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಸನಿಹಕ್ಕೆ ಬರಲಿದೆ ಎಂದು ಎಬಿಪಿ, ಲೋಕನೀತಿ, ಸಿಎಸ್‌ಡಿಎಸ್‌, ಆ್ಯಕ್ಷಿಸ್‌ ಮೈ ಇಂಡಿಯಾ ಸಂಸ್ಥೆಗಳು ತಿಳಿಸಿವೆ. ಆದರೆ ನ್ಯೂಸ್‌ 18, ಇಂಡಿಯಾ ಟುಡೆ ಸಂಸ್ಥೆಗಳು ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಹೇಳಿವೆ. ಎಬಿಪಿ, ಲೋಕನೀತಿ, ಸಿಎಸ್‌ಡಿಎಸ್‌, ಆ್ಯಕ್ಷಿಸ್‌ ಮೈ ಇಂಡಿಯಾ ಸಮೀಕ್ಷೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ಮತ್ತೆ ಸಮಾಜವಾದಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಉತ್ತರಪ್ರದೇಶ ರಾಜ್ಯದಲ್ಲಿ 404 ವಿಧಾನಸಭಾ ಸ್ಥಾನಗಳಿವೆ. ಇವುಗಳಲ್ಲಿ 203 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ.