ನಾಳೆ ಸೆಂಟ್ ಮೇರಿ ಉತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ ಎಂದು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಉತ್ಸವ ಸಾಗುವ ಮಾರ್ಗದಲ್ಲಿ ಬೆಳಗ್ಗೆ 12 ರಿಂದ ರಾತ್ರಿ 10 ಗಂಟೆವರೆಗೆ ಮಾರ್ಗದಲ್ಲಿ ಬದಲಾವಣೆಯಾಗಲಿದೆ.
ಬೆಂಗಳೂರು (ಸೆ. 07): ನಾಳೆ ಸೆಂಟ್ ಮೇರಿ ಉತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ ಎಂದು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಉತ್ಸವ ಸಾಗುವ ಮಾರ್ಗದಲ್ಲಿ ಬೆಳಗ್ಗೆ 12 ರಿಂದ ರಾತ್ರಿ 10 ಗಂಟೆವರೆಗೆ ಮಾರ್ಗದಲ್ಲಿ ಬದಲಾವಣೆಯಾಗಲಿದೆ.
ಎಲ್ಲೆಲ್ಲಿ ಮಾರ್ಗ ಬದಲಾವಣೆ:
ರಸೆಲ್ ಮಾರ್ಕೆಟ್ ಸುತ್ತಮುತ್ತ
ಜಿಆರ್ ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣ ಕಡೆ
ಬಾಳೆಕುಂದ್ರೆ ವೃತ್ತದಿಂದ ಕನ್ನಿಂಗ್ ಹ್ಯಾಮ್ ರಸ್ತೆ
ಶಿವಾಜಿನಗರ , ಕಬ್ಬನ್ ಪಾರ್ಕ್, ಲೇಡಿ ಕರ್ಜನ್ ರೋಡ್ , ಎಂಜಿ ರೋಡ್, ಬ್ರಿಗೆಡ್ ರೋಡ್, ಮೀನಾಕ್ಷಿ ಕೋಯಿಲ್ , ಸೆಂಟ್ರಲ್ ಸ್ಟ್ರೀಟ್, ಬ್ರಾಡ್ ವೇ ರಸ್ತೆಯಲ್ಲಿ ಸಂಚಾರ ನಿಷೇಧ
ವಾಹನ ಪಾರ್ಕಿಂಗ್ ವ್ಯವಸ್ಥೆ
ಕಾಮರಾಜ ರಸ್ತೆ, ಮೈನ್ ಗಾರ್ಡ್ ರಸ್ತೆ, ಜೆಸ್ಮಾ ಭವನ, ಗಂಗಾಧರ್ ಜೆಟ್ಟಿ ರಸ್ತೆ, ಡಿಕನ್ ಸನ್ ರಸ್ತೆ
