ನಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ವಿಕ್ರಂ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಚ್ ಆಗಿದ್ದಾರೆ.
ಬೆಂಗಳೂರು (ಏ. 06): ನಟಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ವಿಕ್ರಂ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಚ್ ಆಗಿದ್ದಾರೆ.
ನನಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದ ಎಂದು ಜಯಂತಿ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಕಳೆದ 12 ದಿನದಿಂದ ವಿಕ್ರಮ ಆಸ್ಪತ್ರೆಯಲ್ಲಿ ಅಸ್ತಮಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಮಾರ್ಚ 26 ರಂದು ವಿಕ್ರಮ ಆಸ್ಪತ್ರೆಗೆ ದಾಖಲಾಗಿದ್ದರು. ಡಾಕ್ಟರ್ ಸತೀಶ್ ಚಿಕಿತ್ಸೆ ನೀಡುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಲೇ ಜಯಂತಿ ಅವರ ಸಾವಿನ ಸುದ್ದಿ ಹರಡಿತ್ತು.
