ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಎಚ್.ಎಸ್. ದೊರೆಸ್ವಾಮಿಯವವರಿಗೆ ಇಂದು ನೂರು ವರ್ಷ ತುಂಬಿದೆ. ಈ ವಯಸ್ಸಿನಲ್ಲೂ ಜನರ ಸಮಸ್ಯೆಗಳನ್ನು ಪರಿಹರಿಸಲು, ಅವರಿಗೆ ನ್ಯಾಯವೊದಗಿಸಲು ಹೋರಾಟ ನಡೆಸುತ್ತಿರುವವರು ದೊರೆಸ್ವಾಮಿ.ದೊರೆಸ್ವಾಮಿಯವರಿಗೆ ನೂರು ವಸಂತಗಳು ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ನಾಡಿನ ಇತರ ಗಣ್ಯರು ಶುಭ ಹಾರೈಸಿದ್ದಾರೆ.

Scroll to load tweet…
Scroll to load tweet…
Scroll to load tweet…