Asianet Suvarna News Asianet Suvarna News

ಡಿಕೆಶಿ ಹೆಸರು ಬಳಸಿ ನರ್ಸ್’ಗೆ ನಿಂದನೆ

ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೆಸರು ಬಳಸಿ ನಿಂದನೆ ಆರೋಪ ಕೇಳಿ ಬಂದಿದೆ. ವಿಕ್ಟೋರಿಯಾ ಆಸ್ಪತ್ರೆ ಟ್ರಾಮಾ ಸೆಂಟರ್ ವೈದ್ಯಾಧಿಕಾರಿ ಬಾಲಾಜಿ ಪೈ ವಿರುದ್ಧ ಆರೋಪ ಕೇಳಿ ಬಂದಿದೆ. ಇವರ ವಿರುದ್ಧ ಡಿಕೆಶಿ ಕಿಡಿ ಕಾರಿದ್ದಾರೆ. 
"ನನ್ನ ಹೆಸರನ್ನು ಯಾರೂ ದುರುಪಯೋಗ ಮಾಡಿಕೊಳ್ಳಲು ಬಿಡಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ನನಗೆ ಗೊತ್ತಿದೆ" ಎಂದು ಡಿಕೆಶಿ ಹೇಳಿದ್ದಾರೆ. 

Video Top Stories