ಈ ಗೆಲುವು ಬಿಜೆಪಿಯ ವಿಚಾರಧಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿಶೀಲತೆ ಮೇಲೆ ಜನರು ಇಟ್ಟಿರುವ ನಂಬಿಕೆಗಳಿಗೆ ಸಂದ ಜಯವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ (ಮಾ.11): ಉತ್ತರಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭಾ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇದು ಬಿಜೆಪಿಯ ಸಿದ್ಧಾಂತ ಗೆಲುವಾಗಿದೆ ಎಂದು ಹೇಳಿದ್ದಾರೆ.
ಈ ಗೆಲುವು ಬಿಜೆಪಿಯ ವಿಚಾರಧಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿಶೀಲತೆ ಮೇಲೆ ಜನರು ಇಟ್ಟಿರುವ ನಂಬಿಕೆಗಳಿಗೆ ಸಂದ ಜಯವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಐತಿಹಾಸಿಕ ಜಯ ತಂದು ಕೊಟ್ಟ ರಾಜ್ಯದ ಜನತೆಗೆ ಹಾಗೂ ಈ ಗೆಲುವಇಗಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆಲ್ಲರಿಗೂ ಅಭಿನಂದನೆಗಳ ಎಂದು ಶಾ ಹೇಳಿದ್ದಾ