Asianet Suvarna News Asianet Suvarna News

ದುನಿಯಾ ವಿಜಿಯನ್ನು ಚಿತ್ರರಂಗದಿಂದ ಬ್ಯಾನ್ ಮಾಡಲು ಸಾಧ್ಯವಿಲ್ಲ! ಕಾರಣ?

Sep 24, 2018, 4:46 PM IST

ಅಪಹರಣ ಮತ್ತು ಹಲ್ಲೆ ಆರೋಪದಲ್ಲಿ ಜೈಲುಪಾಲಾಗಿರುವ ನಟ ದುನಿಯಾ ವಿಜಯ್‌ರನ್ನು ಚಿತ್ರರಂಗದಲ್ಲಿ ನಿಷೇಧ ಹೇರಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ವಿಜಿ ಮೇಲೆ ನಿಷೇಧ ಹೇರಲು ಸಾಧ್ಯವಿಲ್ಲವೆಂದು ಕನ್ನಡ ಫಿಲ್ಮ್ ಚೇಂಬರ್ ಆರ್ಪ ಕಾಮರ್ಸ್‌ ಅಧ್ಯಕ್ಷ ಚಿನ್ನೇಗೌಡ ಹೇಳಿದ್ದಾರೆ. ಅದಕ್ಕೆ ಅವರು ಕಾರಣಗಳನ್ನೂ ಕೊಟ್ಟಿದ್ದಾರೆ. ಇಲ್ಲಿದೆ ವಿವರ...