ಏನು ನಿಮ್ಮ SOURCE?: ಶಾ ಪ್ರಶ್ನೆಗೆ ರಾಹುಲ್ ಮಾಡ್ತಾರಾ ANSWER?

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹರಿಹಾಯ್ದಿದ್ದಾರೆ. ದೇಶದ ಜನತೆ ಹಾಗೂ ಸೇನೆಯ ಎದುರು ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಅವರು ಆಗ್ರಹಿಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ನವದೆಹಲಿ(ಡಿ.14): ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹರಿಹಾಯ್ದಿದ್ದಾರೆ. ದೇಶದ ಜನತೆ ಹಾಗೂ ಸೇನೆಯ ಎದುರು ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಅವರು ಆಗ್ರಹಿಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video