Asianet Suvarna News Asianet Suvarna News

ರೆಡ್ಡಿ ಬಂಧನದ ಗುಮ್ಮ: ಅವ್ರು ಹೇಳಿದ್ದು, ಇವ್ರು ಕೇಳಿದ್ದು!

ಹಳೆಯ ಡೀಲ್ ಪ್ರಕರಣವೊಂದು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಉರುಳಾಗುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ರೆಡ್ಡಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರು(ನ.7): ದೀಪಾವಳಿಯಲ್ಲಿಯೇ ಮತ್ತೊಂದು ಸಂಕಷ್ಟವನ್ನು ಮಾಜಿ ಸಚಿವ ಹಾಗೂ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಎದುರಿಸುತ್ತಿದ್ದಾರೆ. ಅವರು ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಹಳೆಯ ಡೀಲ್ ಪ್ರಕರಣವೊಂದು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಉರುಳಾಗುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ರೆಡ್ಡಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..