Asianet Suvarna News Asianet Suvarna News

ರಾಮುಲು ಕೋಟೆ ಕೆಡವಲು ಸೈನ್ಯದೊಂದಿಗೆ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..!

Oct 16, 2018, 3:33 PM IST

ರಾಮುಲು ಕೋಟೆ ಕೆಡವಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ತಮ್ಮ ಸೈನ್ಯದೊಂದಿಗೆ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..! ಬಳ್ಳಾರಿ ಲೋಕಸಭಾ ಉಪಚುನಾವಣಾಯಲ್ಲಿ ಗೆಲ್ಲಲು ಕಾಂಗ್ರೆಸ್  64 ಮುಖಂಡರ ಟೀಂ ರೆಡಿಮಾಡಿದೆ.