Asianet Suvarna News Asianet Suvarna News

‘ಕಾಂಗ್ರೆಸ್-ಜೆಡಿಎಸ್ ಶಾಸಕರು ನಿರ್ವೀರ್ಯರು’

Sep 27, 2018, 5:03 PM IST

ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಮಾಜಿ ಸಂಸದ  ಜಿ.ಎಸ್. ಬಸವರಾಜು, ಉಭಯ ಪಕ್ಷದ ಶಾಸಕರು ನಿರ್ವೀರ್ಯರು ಎಂದು ಕಿಡಿಕಾರಿದ್ದಾರೆ. ಇದೇ ಸಂದರ್ಭದಲ್ಲಿ,  ಡಾ. ಪರಮೇಶ್ವರ್ ಹಾಗೂ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ತುಮಕೂರು ಜಿಲ್ಲೆಯನ್ನು ನಾಶಮಾಡಲು ಹೊರಟಿದ್ದಾರೆ, ಎಂದು ಆರೋಪಿಸಿದ್ದಾರೆ.