Asianet Suvarna News Asianet Suvarna News

ಸಿಡಿದೆದ್ದ ಮತ್ತೊಬ್ಬ ನಾಯಕ; ಕಾಂಗ್ರೆಸ್‌ಗೆ ಶೀಘ್ರದಲ್ಲೇ ಬೈ!

Oct 8, 2018, 4:04 PM IST

ಕಾಂಗ್ರೆಸ್‌ನಲ್ಲಿ ಮತ್ತೊಮ್ಮೆ ಬಂಡಾಯದ ಹೊಗೆಯಾಡಲು ಆರಂಭಿಸಿದೆ. ಪಕ್ಷದ ನಾಯಕರು ಹಾಗೂ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ  ಅಸಮಾಧಾನವ್ಯಕ್ತಪಡಿಸಿದ್ದಾರೆ. ನಾಯಕರ ಧೋರಣೆಯಿಂದ ಬೇಸತ್ತು ಪಕ್ಷಕ್ಕೆ ಗುಡ್‌ ಬೈ ಹೇಳಲು ಚಿಂತನೆ ನಡೆಸಿದ್ದಾರೆ.   

Video Top Stories