Asianet Suvarna News Asianet Suvarna News

ಕಾರಿನಲ್ಲಿದ್ದರು 4ನೇ ವ್ಯಕ್ತಿ! ದರ್ಶನ್ ಕಾರ್ ಅಪಘಾತ ಬಗ್ಗೆ ಪ್ರತ್ಯಕ್ಷದರ್ಶಿ ಹೇಳೋದೇನು?

Sep 24, 2018, 6:18 PM IST

ಮೈಸೂರಿನಲ್ಲಿ ಕಾರು ಅಪಘಾತಕ್ಕೊಳಗಾಗಿ ನಟ ದರ್ಶನ್, ಪ್ರಜ್ವಲ್ ದೇವರಾಜ್ ಮತ್ತು ದೇವರಾಜ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ. ಈ ನಡುವೆ ಸ್ಥಳೀಯರೊಬ್ಬರು ಘಟನೆಯ ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ...