Asianet Suvarna News Asianet Suvarna News

ದರ್ಶನ್ ಕಾರು ಅಪಘಾತಕ್ಕೆ ಕಾರಣ ಬಿಚ್ಚಿಟ್ಟ ನಿರ್ಮಾಪಕ

Sep 24, 2018, 5:14 PM IST

ಕಾರು ಅಪಘಾತಕ್ಕೊಳಗಾಗಿ ನಟ ದರ್ಶನ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಪ್ರಮುಖ ಮೂವರು ನಟರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ನಟರನ್ನು ನಿರ್ಮಾಪಕ ಸಂದೇಶ ನಾಗರಾಜ್ ಭೇಟಿಯಾಗಿದ್ದಾರೆ. ದರ್ಶನ್ ಚೆನ್ನಾಗಿದ್ದಾರೆ, ಈಗ ತೊಂದರೆಯಿಲ್ಲ. ಬಲಗೈ ಮೂರು ಬೆರಳು ಮೂಳೆಮುರಿತವಾಗಿದೆ, ಎಂದು ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ, ಅವರು ಅಪಘಾತಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ.

Video Top Stories