
ಮೋದಿ ‘ಚೋರ್ ಹೇ’ ಅಂದಿದ್ದ ರಾಹುಲ್: ರಫೆಲ್ ದಾಳ ಫೇಲ್!
ವಿವಾದಾತ್ಮಕ ‘ರಫೇಲ್ ಯುದ್ಧ ವಿಮಾನ ಖರೀದಿ’ಯನ್ನು ನ್ಯಾಯಾಲಯದ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನವದೆಹಲಿ(ಡಿ.14): ವಿವಾದಾತ್ಮಕ ‘ರಫೇಲ್ ಯುದ್ಧ ವಿಮಾನ ಖರೀದಿ’ಯನ್ನು ನ್ಯಾಯಾಲಯದ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಫೇಲ್ ಡೀಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೇಲಿನ ಸಂಕಟ ನಿವಾರಣೆಯಾಗಿದೆ.
ಈ ಮೂಲಕ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ..