ಏಕತಾ ಪ್ರತಿಮೆ ಅನಾವರಣ: ಉಕ್ಕಿನ ಮನುಷ್ಯನಿಗೆ ಸಂದ ನ್ಯಾಯ!

ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯ ಲೋಕಾರ್ಪಣೆ! ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ! ‘ಏಕತಾ ಪ್ರತಿಮೆ’ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ! ಭಾರತದ ಏಕತೆಗೆ ಪಟೇಲ್‌ರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಿ ಮೋದಿ

Share this Video
  • FB
  • Linkdin
  • Whatsapp

ಬೆಂಗಳೂರು(ಅ.31): ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಲಾಯಿತು. ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

ಈ ಕುರಿತು ನಿಮ್ಮ ಸುವರ್ಣನ್ಯೂಸ್ ನಲ್ಲಿ ಪ್ರಸರವದ ವಿಶೇಷ ಕಾರ್ಯಕ್ರಮದ ಸಂಪೂಣರ್ಣ ಮಾಹಿತಿ ನಿಮಗಾಗಿ..

Related Video