Asianet Suvarna News Asianet Suvarna News

ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಬರ್ತಾರಾ?

ಏನಾಗುತ್ತೆ ಅಯ್ಯಪ್ಪನ ಸನ್ನಿಧಿಯಲ್ಲಿ?! ಅಯ್ಯಪ್ಪ ದೇವಸ್ಥಾನದ ದ್ವಾರ ಮಹಿಳೆಯರಿಗಾಗಿ ತೆರೆಯುತ್ತಾ?! ಶಬರಿಮಲೆಯಲ್ಲಿ ಪ್ರಕ್ಷುಬ್ದ ವಾತಾವರಣ

ಬೆಂಗಳೂರು(ಅ.17): ಮಹಿಳೆಯರಿಗೂ ಪ್ರವೇಶ ನೀಡಿ ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ ಬಳಿಕ, ಇದೇ ಮೊದಲ ಬಾರಿಗೆ ಶಬರಿಮಲೆ ದೇವಸ್ಥಾನದ ಬಾಗಿಲು ಇಂದು ಸಂಜೆ ತೆರೆದಿದೆ.

ಒಂದೆಡೆ ಭಕ್ತ ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಶಬರಿಮಲೆಯತ್ತ ಹೆಜ್ಜೆ ಹಾಕಿದರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories