Asianet Suvarna News Asianet Suvarna News

ಡಿಕೆಶಿಗೆ ಇನ್ನೊಂದು ಸಂಕಟ; ಕೈನಾಯಕನ ವಿರುದ್ಧ ಇನ್ನೊಂದು ಎಫ್‌ಐಆರ್

Oct 8, 2018, 11:17 AM IST

ಅಕ್ರಮ ಹಣಕಾಸು ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ದೂರು ದಾಖಲಾಗಿರುವ ಬೆನ್ನಲ್ಲೇ, ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ಗೆ ಇನ್ನೊಂದು ಕಂಟಕ ಎದುರಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಡಿಕೆಶಿ ವಿರುದ್ಧ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. 

Video Top Stories