Asianet Suvarna News Asianet Suvarna News

ಗುರು ಶಿಷ್ಯರ ಸಮಾಗಮ: ರಾಜ್ಯ ರಾಜಕೀಯ ಈಗ ಘಮಘಮ!

Oct 21, 2018, 4:42 PM IST

ಬೆಂಗಳೂರು(ಅ.21): ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories