‘ನ. 1ಕ್ಕೆ 100 ಅಡ್ವಾನ್ಸ್ಡ್ ಆ್ಯಂಬುಲೆನ್ಸ್‌ ವಿಧಾನಸೌಧದ ಮುಂದೆ ನಿಲ್ಲಿಸ್ತೀನಿ’

ಹೆಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಸಮಸ್ಯೆಗಳಿಗೆ ಕಿವಿಯಾದ ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ್, ಸರ್ಕಾರಿ ವೈದ್ಯರು, 108 ಆ್ಯಂಬ್ಯುಲೆನ್ಸ್‌ಗಳ ಕಳಪೆ ಸೇವೆ ಹಾಗೂ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

Related Video