ಅಪ್ಪ, ನಾನು ಇಬ್ಬರೂ ಬ್ರಾಹ್ಮಣರನ್ನ ಸೋಲಿಸಿದ್ದೇವೆ: ಜಮಖಂಡಿ MLA
ಜಮಖಂಡಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಆನಂದ ನ್ಯಾಮಗೌಡ ಭಾಷಣ ಮಾಡುವ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ ಭಾಷಣ ಮಾಡುವ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಅಂದು ನಮ್ಮ ತಂದೆ ರಾಮಕೃಷ್ಣ ಹೆಗಡೆ ಸೋಲಿಸಿದ್ದರು..ಈಗ ಬ್ರಾಹ್ಮಣ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಸೋಲಿಸಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ.