ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಕರ್ಮಭೂಮಿಯಲ್ಲಿ ಭುಗಿಲೆದ್ದ ಆಕ್ರೋಶ
ಸಿಎಂ ಕುಮಾರಸ್ವಾಮಿ ಕರ್ಮಭೂಮಿ ರಾಮನಗರ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ರಾಮನಗರ ವಿಧಾನಸಭಾ ಉಪಚುನಾವಣೆಗೆ ಅನಿತಾ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಹೇಳುತ್ತಿದ್ದಂತೆಯೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.