Asianet Suvarna News Asianet Suvarna News

ವಿಧಾನ ಪರಿಷತ್ ಸ್ಥಾನಕ್ಕಾಗಿ ಜೆಡಿಎಸ್‌ನಲ್ಲಿ ಭರ್ಜರಿ ಲಾಬಿ

Sep 19, 2018, 8:02 PM IST

ವಿಧಾನ ಪರಿಷತ್ ಸ್ಥಾನಕ್ಕಾಗಿ ಜೆಡಿಎಸ್ ನಲ್ಲಿ ಭರ್ಜರಿ ಲಾಬಿ ಶುರುವಾಗಿದೆ. ಜಾತಿ, ಪ್ರಭಾವ, ಪಕ್ಷ ನಿಷ್ಠೆ ನೋಡಿ ಆಯ್ಕೆ ಮಾಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಜೆಡಿಎಸ್ ಗೆ ಸಿಗುವ 2 ಸ್ಥಾನಕ್ಕಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.