ಬಿಬಿಎಂಪಿಗೆ ಛೀ..ಥೂ ಅಂತ ಉಗಿದ ಹೈಕೋರ್ಟ್

ಬೆಂಗಳೂರು ನಗರದಲ್ಲಿ ಗುಂಡಿ ಮುಚ್ಚಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು ನಗರದಲ್ಲಿ ಗುಂಡಿ ಮುಚ್ಚಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ನಾಳೆ ಗುಂಡಿಮುಕ್ತ ನಗರವೆಂದು ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ವಾರ್ನ್ ಮಾಡಿದೆ. ಹೈಕೋರ್ಟ್ ಸಿಜೆ ದಿನೇಶ್ ಮಹೇಶ್ವರಿ ಅವರು ಬಿಬಿಎಂಪಿ ಮೇಲೆ ಕೆಂಡಮಂಡಲಾಗಿದ್ದು, ಹೇಗೆಲ್ಲ ಚಾಟಿ ಬೀಸಿದ್ದಾರೆ ಎನ್ನುವುದನ್ನು ಈ ವಿಡಿಯೋದಲ್ಲಿ ನೋಡಿ.

Related Video