ದೇವೇಗೌಡ್ರ ಇಬ್ಬರೂ ಮೊಮ್ಮಕ್ಕಳು ಲೋಕಸಭಾ ಕಣಕ್ಕೆ? ಎಲ್ಲಿಂದ?

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ, ರಾಜಕೀಯ ಲೆಕ್ಕಾಚಾರಗಳು ಬಿರುಸುಗೊಂಡಿವೆ. ಇದೀಗ ರಾಮನಗರ ಉಪ-ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್‌ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇನ್ನೊಂದೆಡೆ, ದೇವೇಗೌಡ್ರ ಮೊಮ್ಮಕ್ಕಳಾದ ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಕೂಡಾ ಲೋಕಸಭಾ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. 

First Published Oct 3, 2018, 12:47 PM IST | Last Updated Oct 3, 2018, 12:47 PM IST