Asianet Suvarna News Asianet Suvarna News

ಮೈತ್ರಿ ಬೇಡವಂತೆ! ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಗರಂ

Oct 8, 2018, 4:54 PM IST

ವಿಧಾನಸಭೆ ಮತ್ತು ಲೋಕಸಭೆ ಉಪ-ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದಲ್ಲಿ ಅಪಸ್ವರಗಳು ಕೇಳಿಬಂದಿವೆ. ಇದೀಗ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ವಿಡಿಯೋನಲ್ಲಿ...  

Video Top Stories