Asianet Suvarna News Asianet Suvarna News

ವಿದ್ಯಾರ್ಥಿ ಹೆಣ ನೋಡಲು ಬಿಡದ ಕಾಲೇಜು! ಬೀದಿಗಿಳಿದ ವಿದ್ಯಾರ್ಥಿಗಳು

Oct 6, 2018, 6:00 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಹಾಗೂ ಕಾಲೇಜು ಆಡಳಿತ ಮಂಡಳಿಗಳ ವರ್ತನೆಯನ್ನು ಖಂಡಿಸಿ  ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಿಲ್ಲಾಡಳಿತ ಕಾಲೇಜು ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.