Asianet Suvarna News Asianet Suvarna News

#MeToo ವಿಚಾರಣೆ: ಪೊಲೀಸರ ಖಡಕ್ ಪ್ರಶ್ನೆಗೆ ಸರ್ಜಾ ಖಡಕ್ ಉತ್ತರ!

ವಿಸ್ಮಯ ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ಅರ್ಜುನ್‌ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್‌ ದೂರು ನೀಡಿದ್ದ ಹಿನ್ನೆಲೆಯಲ್ಲಿ, ಸೋಮವಾರ ಕಬ್ಬನ್‌ ಪಾರ್ಕ್ ಠಾಣೆ ಪೊಲೀಸರ ಮುಂದೆ ನಟ ಅರ್ಜುನ್‌ ಸರ್ಜಾ ಹಾಜರಾದರು. ಸುಮಾರು 3 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಸರ್ಜಾರಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಗೖದಿದ್ದಾರೆ. ಪೊಲೀಸರ ಪ್ರಶ್ನೆಗೆ ಸರ್ಜಾ ಏನೆಂದು ಉತ್ತರಿಸಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..    

Video Top Stories