Asianet Suvarna News Asianet Suvarna News

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್‌ಗೆ G.T ದೇವೇಗೌಡ ಫುಲ್ ಸೈಲೆಂಟ್..!

ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ ಗೆ ಒಲಿದಿದ್ದು,  ಮಾಜಿ ಸಿಎಂ ಸಿದ್ದರಾಮಯ್ಯ ರಣತಂತ್ರದಿಂದ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಸಿಕ್ಕಿದೆ.

ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ ಗೆ ಒಲಿದಿದ್ದು,  ಮಾಜಿ ಸಿಎಂ ಸಿದ್ದರಾಮಯ್ಯ ರಣತಂತ್ರದಿಂದ ಕಾಂಗ್ರೆಸ್ ಗೆ ಮೇಯರ್ ಸ್ಥಾನ ಸಿಕ್ಕಿದೆ. ಮೈಸೂರು ಪಾಲಿಕೆ ಮೇಯರ್ ಸ್ಥಾನ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಹಾಗೂ ಸಿದ್ದರಾಮಯ್ಯ ನಡುವಿನ ಪ್ರತಿಷ್ಠೆಯಾಗಿತ್ತು. ಇದರಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಣತಂತ್ರದಿಂದ ಗೆದ್ದು ಬೀಗಿದ್ದಾರೆ. ಇದ್ರಿಂದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಫುಲ್ ಸೈಲೆಂಟ್ ಆಗ್ಬಿಟ್ಟಿದ್ದಾರೆ.

Video Top Stories