Asianet Suvarna News Asianet Suvarna News

ಮೈತ್ರಿ ಸರ್ಕಾರದ ಭವಿಷ್ಯ ಬಿಚ್ಚಿಟ್ಟ ಅರಣ್ಯ ಸಚಿವ ಆರ್ ಶಂಕರ್!

Sep 20, 2018, 10:08 PM IST

ಆಪರೇಶನ್ ಕಮಲಕ್ಕೆ ಬೆದರಿದ ಕಾಂಗ್ರೆಸ್ ಶಾಸಕರು ಮಹಾರಾಷ್ಟ್ರಕ್ಕೆ ಶಿಫ್ಟ್ ಅನ್ನೋ ಸುದ್ದಿಗೆ ಅರಣ್ಯ ಸಚಿವ ಶಂಕರ್ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ಸರ್ಕಾರದ ಭವಿಷ್ಯ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಶಂಕರ್ ಹೇಳಿದ್ದೇನು? ಇಲ್ಲಿದೆ ವೀಡಿಯೋ.