Asianet Suvarna News Asianet Suvarna News

ಬಳ್ಳಾರಿ ಬೈ ಎಲೆಕ್ಷನ್: ನಾಮಪತ್ರ ಸಲ್ಲಿಕೆ ದಿನವೇ ಕಾಂಗ್ರೆಸ್‌ಗೆ ಬಿಗ್ ಶಾಕ್..!

ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ರಣಕಹಳೆ ಮೊಳಗಿಸಿದರು. ಆದ್ರೆ ನಾಮಪತ್ರ ಸಲ್ಲಿಸುವ ದಿನವೇ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ.

ಗಣಿನಾಡು ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಇಂದು ಎರಡೂ ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಅದ್ಧೂರಿ ಮೆರವಣಿಗೆಯ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಚುನಾವಣಾ ರಣಕಹಳೆ ಮೊಳಗಿಸಿದರು. ಆದ್ರೆ ನಾಮಪತ್ರ ಸಲ್ಲಿಸುವ ದಿನವೇ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ಅದೇನಂತೀರಾ ವಿಡಿಯೋದಲ್ಲಿ ನೋಡಿ