Asianet Suvarna News Asianet Suvarna News

ನನ್ನ ಅವಧಿಯಲ್ಲಿ ಹೈಕೋರ್ಟ್ ಮೆಟ್ಟಿಲೇರುವ ಪ್ರಮೇಯ ಬಾರದು

Sep 28, 2018, 8:06 PM IST

ಬೆಂಗಳೂರು ಮಹಾನಗರ ಪಾಲಿಕೆಗೆ ಆಯ್ಕೆಯಾದ ನೂತನ ಮೇಯರ್ ಗಂಗಾಂಬಿಕೆ, ನಗರದ ನಿರ್ವಹಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ...