ಕೇಂದ್ರ ಸರ್ಕಾರ ನೋಟು ಅಮಾನ್ಯ ಮಾಡಿರುವ ಕ್ರಮವನ್ನು ಪುಟಾಣಿಯೊಂದು ಟೀಕಿಸುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೇಂದ್ರ ಸರ್ಕಾರ ನೋಟು ಅಮಾನ್ಯ ಮಾಡಿರುವ ಕ್ರಮವನ್ನು ಪುಟಾಣಿಯೊಂದು ಟೀಕಿಸುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೋಟು ಅಮಾನ್ಯ ಕ್ರಮದಿಂದ ಜನರು ಅನುಭವಿಸುತ್ತಿರುವ ಸಮಸ್ಯೆಯನ್ನು ಮಹಿಳೆಯೊಬ್ಬಳು ಹೇಳಿದ್ದನ್ನು ಮಗು ಪುನಾರವರ್ತಿಸುತ್ತಿರುವ ಈ ವಿಡಿಯೋ ನೋಟು ಅಮಾನ್ಯ ಕ್ರಮವನ್ನು ಸಮರ್ಥಿಸುವವರ ಮುಖದಲ್ಲೂ ನಗು ತರಿಸುವುದು ಖಂಡಿತ...