Asianet Suvarna News Asianet Suvarna News

ಮೈಸೂರು ವಿವಿಯಲ್ಲಿ ಗೋಲ್‌ಮಾಲ್! ಕಾಸು ಕೊಟ್ರೆ ಪಿಎಚ್‌ಡಿ?

Nov 22, 2018, 12:57 PM IST

ಪ್ರತಿಷ್ಠಿತ ಮೈಸೂರು ವಿವಿಯಲ್ಲಿ ಪಿಎಚ್‌ಡಿ ಪದವಿ ನೀಡುವಲ್ಲಿ ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಿಯಮಬಾಹಿರವಾಗಿ ಮೈಸೂರು ವಿವಿ ಪಿಎಚ್‌ಡಿ ಪದವಿ ಪ್ರದಾನ ಮಾಡುತ್ತಿದೆ ಎಂದು ಆರೋಪಿಸಲಾಗಿದ್ದು, ಇದೀಗ ರಾಜ್ಯಪಾಲರಿಗೆ ತನಿಖೆಗೆ ಆದೇಶಿಸಿದ್ದಾರೆ. ಇಲ್ಲಿದೆ ಫುಲ್ ಡಿಟೇಲ್ಸ್...