ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಬೇಕೆಂದ ಮೋಹನ್ ಭಾಗವತ್ !
ಈ ಬಾರಿ ರಾಮಮಂದಿರ ನಿರ್ಮಾಣವಾಗಲೇಬೇಕು. ಕೆಟ್ಟ ರಾಜಕಾರಣದಿಂದ ರಾಮಮಂದಿರ ನಿರ್ಮಾಣ ವಿಳಂಬವಾಗುತ್ತಿದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದು ರಾಮಮಂದಿರ ನಿರ್ಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.