Asianet Suvarna News Asianet Suvarna News

ಶಬರಿಮಲೆಯಲ್ಲಿ ಪ್ರತಿಭಟನಾಕಾರರ ಅಟ್ಟಹಾಸ..!

Oct 17, 2018, 5:18 PM IST

ಶಬರಿಮಲ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ಕ್ಷಣ ಕ್ಷಣಕ್ಕೂ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಶಬರಿಮಲೆಯಲ್ಲಿ ಪ್ರತಿಭಟನಾಕಾರರು ಅಟ್ಟಹಾಸ ಮೆರೆದಿದ್ದಾರೆ.