Asianet Suvarna News Asianet Suvarna News

ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆಶಿಗೆ ಸಿದ್ದು ಗುದ್ದು

Sep 21, 2018, 4:26 PM IST

ಕಳೆದ 15 ದಿನಗಳಿಂದ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಕಿತ್ತಾಟ ಜೋರಾಗಿದೆ. ಅದರಲ್ಲೂ ಆಪರೇಷನ್ ಕಮಲ ಸಮ್ಮಿಶ್ರ ಸರ್ಕಾರವನ್ನು ನಿದ್ದೆಗೆಡಿಸಿದೆ. ಮತ್ತೊಂದೆಡೆ ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹಸ್ತ ಮಾಡಲು ಹೊರಟ ಡಿಕೆಶಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಡಿಕೆಶಿಗೆ ಸಿದ್ದು ಹೇಗೆಲ್ಲಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.