ಅಪ್ಪುವನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

news | Tuesday, January 23rd, 2018
Suvarna Web Desk
Highlights

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

 

Comments 0
Add Comment

    ಹೇಗಿದೆ ಇಂದು ತೆರೆಕಂಡ ರ್ಯಾಂಬೋ ೨ ಸ್ಯಾಂಡಲ್’ವುಡ್ ಚಿತ್ರ?

    entertainment | Friday, May 18th, 2018