ಇವರು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿಯೇ ಭಾರತದ ಖ್ಯಾತ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಇದ್ದರು ಎಂಬುದು ವಿಶೇಷ.

ಲಂಡನ್(ಜೂ.04): ಭಾರತ ದೇಶಕ್ಕೆ ಸಾವಿರಾರು ಕೋಟಿ ವಂಚಿಸಿ ಲಂಡನ್'ನಲ್ಲಿ ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯಾ ಇಂದು ಬರ್ಮಿಂಗ್ಹ್ಯಾಮ್'ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಪಿಯ ಭಾರತ - ಪಾಕ್ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ ಎಂದು ನ್ಯೂಸ್ ಎಕ್ಸ್ ಸುದ್ದಿ ಮಾಧ್ಯಮ ವರದಿ ಮಾಡಿದೆ.ಇವರು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿಯೇ ಭಾರತದ ಖ್ಯಾತ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಇದ್ದರು ಎಂಬುದು ವಿಶೇಷ. ಜೊತೆಯಲ್ಲಿರುವುದು ಕಾಕತಾಳೀಯವಾಗಿರುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred