Asianet Suvarna News Asianet Suvarna News

ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ವಿಜಯಲಕ್ಷ್ಮೀ ಪ್ರತಿಕ್ರಿಯೆ

Sep 24, 2018, 12:14 PM IST

ದರ್ಶನ್ ಕೊಲಂಬಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯಾಗಿದೆ. ಚಿಕಿತ್ಸೆ ಮುಂದುವರೆದಿದೆ. ಪತ್ನಿ ವಿಜಯಲಕ್ಷ್ಮೀ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ದರ್ಶನ್ ಗುಣಮುಖರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.